ಅಧಿಕಾರಿಗಳ ಸಭೆ ಕರೆದರೆ ಯಾರೂ ಬರುವುದಿಲ್ಲವಂತೆ…! ಡಿ.ಸಿ ಶುಭ ಕಲ್ಯಾಣ್ ಅಳಲು
ಸತ್ಯದರ್ಶಿನಿ ಸುದ್ದಿ ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ವಿಷಯದ ಬಗ್ಗೆ ಚರ್ಚಿಸಲು ತಾಲೋಕ್ ಪಂಚಾಯತ್ ಇಒ ಗಳನ್ನು ಸಭೆಗೆ ಜಿಲ್ಲಾಧಿಕಾರಿಗಳು ಕರೆದರೆ ಯಾರು ಬಂದಿಲ್ಲ ಈ ರೀತಿ ಅಸಹಕಾರ ತೋರುವುದು ಸರಿಯಾದ ಕ್ರಮವಲ್ಲ. ಮುಂದೆ ಇದು ಪುನರಾವರ್ತನೆ ಆದರೆ ನಿರ್ದಾಕ್ಷಿಣ್ಯ ಕ್ರಮ…
ತುಮಕೂರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 24 ಲಕ್ಷ ರೂ. ದುರುಪಯೋಗ
ಸತ್ಯದರ್ಶಿನಿ ಸುದ್ದಿ ತುಮಕೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ನಡೆದು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸದ್ದು ಮಾಡಿರುವ ಬೆನ್ನಲ್ಲೇ ಜಿಲ್ಲೆಯ ಮಹರ್ಷಿ ವಾಲ್ಮೀಕಿಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ೨೪ ಲಕ್ಷ ರೂ. ಗೋಲಾಮಾಲ್ ಆಗಿರುವ ಪ್ರಕರಣ…
ತುಮಕೂರು ಡಿ.ಸಿ ಲಾಗಿನ್ ಗೆ ಕನ್ನ
ತುಮಕೂರು : ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಲಾಗಿನ್ ಗೆ ನೌಕರನೊಬ್ಬ ಕನ್ನ ಹಾಕಿ, ಬಾರಿ ಗೋಲ್ಮಾಲ್ ಮಾಡಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ. ಮಧುಗಿರಿ ತಾಲೂಕಿಗೆ ಸಂಬಂಧಿಸಿದ ಭೂ ಪರಿವರ್ತನಾ ಕಡತಕ್ಕೆ ಜಿಲ್ಲಾಧಿಕಾರಿ ಗಮನಕ್ಕೆ ಬಾರದೆ ನೌಕರನೊಬ್ಬ ಅನುಮೋದನೆ ನೀಡಿ…
ಕೋವಿಡ್ ಪಾಸಿಟೀವ್ ಃ ಜಿಲ್ಲೆಯಲ್ಲಿ 1 ಸಾವಿನ ಪ್ರಕರಣ ವರದಿ
ತುಮಕೂರು : ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಕೋವಿಡ್ ಸಂಬಂಧ ತುರ್ತು ಪತ್ರಿಕಾ…
ಬ್ಲಾಕ್ ಮೇಲ್ ಟೀಂಗೆ ರಾಜೇಂದ್ರ ಹತ್ಯೆಗೆ ಸುಫಾರಿ ಕೊಟ್ಟವರು ಯಾರು..?
ಸತ್ಯದರ್ಶಿನಿ ಸುದ್ದಿ ತುಮಕೂರು- ತುಮಕೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಅವರ ಕೊಲೆಗೆ ಸುಫಾರಿ ಪಡೆದ ಗ್ಯಾಂಗ್ ಈ ಹಿಂದೆ ಹಲವು ಮಂದಿ ಗಣ್ಯರನ್ನು ಬ್ಲಾಕ್ ಮೇಲ್ ಮಾಡಿ (ಖಾಸಗಿ ವಿಡಿಯೋಗಳನ್ನು ಮಾಡಿಕೊಂಡು) ಹಣ ವಸೂಲಿ ಮಾಡಿರುವ ಬಗ್ಗೆ ಪೊಲೀಸ್…
MLC ರಾಜೇಂದ್ರ ಕೊಲೆಗೆ ಸಂಚು: 3 ಮಂದಿ ಪೊಲೀಸರ ವಶಕ್ಕೆ
ಸತ್ಯದರ್ಶಿನಿ ಸುದ್ದಿ ತುಮಕೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಕೊಲೆಗೆ ಸಂಚು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೋಮ, ಭರತ್, ಅಮಿತ್, ಗುಂಡ, ಯತೀಶ್ ಎಂಬುವರ…
17 ಕೆ.ಜಿ.ಗೂ ಹೆಚ್ಚು ಗಾಂಜಾ ವಶ
ಸತ್ಯದರ್ಶಿನಿ ಸುದ್ದಿ ತುಮಕೂರು : ನಗರದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿ.ಇ.ಎನ್. ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ಅವರಿಂದ 17 ಕೆಜಿ 89 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಾದ ಗಾರ್ಡನ್ ರಸ್ತೆ ಹಾಗೂ…
ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ
ಸತ್ಯದರ್ಶಿನಿ ಸುದ್ದಿ ತುಮಕೂರು: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕೊಲೆ ಮಾಡಿದ ಆರೋಪಿಗೆ ತುಮಕೂರು ಜಿಲ್ಲಾ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿರಾ ತಾಲೂಕಿನ ದೊಡ್ಡಗುಳ ಗ್ರಾಮದ ಈರಣ್ಣ ಎಂಬ ಯುವಕ ಅದೇ ಗ್ರಾಮದ ಯುವತಿ ಕಾವ್ಯಗಳನ್ನು ಪ್ರೀತಿಸುತ್ತಿರುವುದಾಗಿ…
ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅಮಾನತು
ಸತ್ಯದರ್ಶಿನಿ ಸುದ್ದಿ ತುಮಕೂರು: ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ರವರನ್ನು ಅಮಾನತ್ತು ಪಡಿಸಲಾಗಿದೆ. ತುಮಕೂರು ಜಿಲ್ಲಾ ಎಸ್ಪಿ ರವರು ನೀಡಿದ ಪ್ರಕರಣದ ವರದಿ ಮೇರೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ರಾಮಚಂದ್ರಪ್ಪರನ್ನು ಅಮಾನತು ಮಾಡಿ…
ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅಮಾನತು
ಸತ್ಯದರ್ಶಿನಿ ಸುದ್ದಿ ತುಮಕೂರು: ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ರವರನ್ನು ಅಮಾನತ್ತು ಪಡಿಸಲಾಗಿದೆ. ತುಮಕೂರು ಜಿಲ್ಲಾ ಎಸ್ಪಿ ರವರು ನೀಡಿದ ಪ್ರಕರಣದ ವರದಿ ಮೇರೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ರಾಮಚಂದ್ರಪ್ಪರನ್ನು ಅಮಾನತು ಮಾಡಿ…